3 ತಿಂಗಳ ಗೃಹ ಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ಫಿಕ್ಸ್! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಸಿಹಿ ಸುದ್ದಿ ಇಲ್ಲಿದೆ

ಸುದ್ದಿಯ ವಿವರ : ರಾಜ್ಯದ ಕೋಟ್ಯಂತರ ಮಹಿಳೆಯರು ಕಳೆದ 3 ತಿಂಗಳಿಂದ ಗೃಹ ಲಕ್ಷ್ಮಿ ಯೋಜನೆಯ (Gruha Lakshmi Scheme) ಹಣಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಇದೀಗ ಅಂತಹ ಎಲ್ಲಾ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬಾಕಿ ಉಳಿದಿರುವ 24ನೇ ಕಂತಿನ ಹಣ ಯಾವಾಗ ಬರುತ್ತದೆ ಎಂಬ ಪ್ರಶ್ನೆಗೆ ಸಚಿವರು ಬೆಳಗಾವಿಯಲ್ಲಿ ಸ್ಪಷ್ಟ ಉತ್ತರ ನೀಡಿದ್ದಾರೆ. ಹಣ ಯಾವಾಗ ಜಮಾ ಆಗಲಿದೆ? (Release Date) … Read more